ವೇದಸುಧೆಗೆ ನಿಮಗೆ ಸ್ವಾಗತ.ಈ ಮೇಲ್ ಮೂಲಕ ಲೇಖನಗಳನ್ನು ಪಡೆಯಲು ಬ್ಲಾಗ್ ಬಲ ಪಕ್ಕದಲ್ಲಿರುವ ಕಾಲಮ್ ನಲ್ಲಿ ನಿಮ್ಮ ಮೇಲ್ ವಿಳಾಸ ಬರೆಯಿರಿ

Wednesday, May 19, 2010

ಬ್ರಹ್ಮ ಸತ್ಯ -ಜಗನ್ಮಿಥ್ಯ


ಕಳೆದ ವರ್ಷ ಹಾಸನದಲ್ಲಿ ನಡೆದ ಶ್ರೀಶಂಕರಜಯಂತಿ ಸಂದರ್ಭದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮಿಗಳು ಶಂಕರರ " ಬ್ರಹ್ಮ ಸತ್ಯ -ಜಗನ್ಮಿಥ್ಯ" ಎಂಬ ವಿಚಾರದ ಬಗ್ಗೆ ಬಹಳ ಸರಳವಾಗಿ ಪ್ರವಚನ ನೀಡಿದ್ದರು. ಕೇವಲ ಹತ್ತು ನಿಮಿಷಗಳ ಅವರಉಪನ್ಯಾಸವನ್ನು ಕೆಳಗಿನ ಕೊಂಡಿಯಲ್ಲಿ ಹಾಕಿದೆ. ಕೆಳಗಿನಕೊಂಡಿಯನ್ನು ಕಾಪಿಮಾಡಿ ಬ್ರೌಸರ್ ನಲ್ಲಿ ಪೇಸ್ಟ್ ಮಾಡಿ ಪೂಜ್ಯರಪ್ರವಚನವನ್ನು ಕೇಳಬಹುದು.

http://www.binfire.com/rel/index.php?page=public_share_new&link=c0fc8fb345fd9084b15671814c805b59

2 comments:

  1. Very Importanat & Very auspicious, namma sashtaanga pranaamagalu guruvaryarige, tamage dhanyavaadagalu

    ReplyDelete
  2. ಭಟ್ಟರೇ,
    ನಿಮ್ಮ ಸಹಕಾರದಿಂದ ನಾನು ಪೋಸ್ಟ್ ಮನ್ ಕೆಲಸ ಮಾಡುತ್ತಿರುವೆ.ಅದನ್ನೇ ಇನ್ನೂ ಚೆನ್ನಾಗಿ ಮಾಡಲು ಕಲಿಯಬೇಕಿದೆ.ಅದಕ್ಕಾಗಿ ಹಂಬಲಿಸುತ್ತಿರುವೆ.

    ReplyDelete