ವೇದಸುಧೆಗೆ ನಿಮಗೆ ಸ್ವಾಗತ.ಈ ಮೇಲ್ ಮೂಲಕ ಲೇಖನಗಳನ್ನು ಪಡೆಯಲು ಬ್ಲಾಗ್ ಬಲ ಪಕ್ಕದಲ್ಲಿರುವ ಕಾಲಮ್ ನಲ್ಲಿ ನಿಮ್ಮ ಮೇಲ್ ವಿಳಾಸ ಬರೆಯಿರಿ

Monday, January 17, 2011

"ನಿಜವ ತಿಳಿಯೋಣ"

30.01.2011 ರಂದು ಹಾಸನದಲ್ಲಿ ನಡೆಯಲಿರುವ ವೇದಸುಧೆಯ ವಾರ್ಷಿಕೋತ್ಸವದಲ್ಲಿ ವೇದಾಧ್ಯಾಯೀ ಶ್ರೀ ಸುಧಾಕರಶರ್ಮರ "ನಿಜವ ತಿಳಿಯೋಣ" ಪ್ರವಚನ ಮಾಲಿಕೆ ಸಿಡಿ ಬಿಡುಗಡೆಯಾಗಲಿದ್ದು ಬೇಲೂರಿನ ವೇದಾಧ್ಯಾಯೀ ಶ್ರೀ ವಿಶ್ವನಾಥಶರ್ಮರು ಅದರ ಪರಿಚಯವನ್ನು ಮಾಡಿಕೊಡಲಿದ್ದಾರೆ. ಅದರ ಒಂದು ಕ್ಲಿಪ್ ವೇದಸುಧೆಯ ಅಭಿಮಾನಿಗಳಿಗಾಗಿNo comments:

Post a Comment