ವೇದಸುಧೆಗೆ ನಿಮಗೆ ಸ್ವಾಗತ.ಈ ಮೇಲ್ ಮೂಲಕ ಲೇಖನಗಳನ್ನು ಪಡೆಯಲು ಬ್ಲಾಗ್ ಬಲ ಪಕ್ಕದಲ್ಲಿರುವ ಕಾಲಮ್ ನಲ್ಲಿ ನಿಮ್ಮ ಮೇಲ್ ವಿಳಾಸ ಬರೆಯಿರಿ

Thursday, July 21, 2011

ಸಾಧನಾಪಂಚಕಮ್-ಭಾಗ -9
ಸಾಧನಾ ಪಂಚಕಂ -ಮೆಟ್ಟಲು- 29+30+31+32

29. ಶೀತೋತೋಷ್ಣಾದಿ ವಿಷಹ್ಯತಾಮ್
ಶೀತ-ಉಷ್ಣ ಇತ್ಯಾದಿಗಳನ್ನು ಸಹಿಸಿಕೊ
30. ನತು ವೃಥಾ ವಾಕ್ಯಂ ಸಮುಚ್ಚಾರ್ಯತಾಮ್
ಹಾಗೆಯೇ ಅನುಚಿತ/ಅನುಪಯುಕ್ತಮಾತುಗಳನ್ನು ಆಡದಿರು
31. ಔದಾಸೀನ್ಯಮಭೀಪ್ಸ್ಯತಾಮ್
ಉದಾಸೀನತೆಯ ನಿಸ್ಪೃಹ ದೃಷ್ಟಿಯನ್ನು ಹೊಂದು
32. ಜನಕೃಪಾನೈಷ್ಠುರ್ಯಮುತ್ಸೃಜಾಮ್
ದಯೆ ಅಥವಾ ಬಿರುನುಡಿಗೆ ಗಮನ ಕೊಡದಿರು

3 comments:

 1. ಉತ್ತಮ ಮಾಹಿತಿ, ಹೀಗೇ ಹಲವು ಬರಲಿ.

  ReplyDelete
 2. tumbaa channagide nimma blog. Ee post anthu tumbaane chanagide.
  I will be a regular reader from now on. Thank you sir.

  ReplyDelete
 3. ನಿಮ್ಮ ಹೆಸರೇ ಹೇಳಲಿಲ್ಲ! ನಿಮ್ಮ ಮೇಲ್ ವಿಳಾಸ?

  ReplyDelete