ವೇದಸುಧೆಗೆ ನಿಮಗೆ ಸ್ವಾಗತ.ವೇದಭಾರತಿಯ ಮತ್ತು ಪತಂಜಲಿ ಪರಿವಾರದ ಕಾರ್ಯಕ್ರಮಗಳ ಚಿತ್ರಗಳನ್ನು ಇಲ್ಲಿ ವೀಕ್ಷಿಸಿ.ಯೋಗಮಾಡಿ,ನಿರೋಗಿಯಾಗಿ. ವೇದದ ಅರಿವು ಪಡೆಯಿರಿ. ನಿರ್ಭೀತರಾಗಿ.

Sunday, September 23, 2012

ಉಪದೇಶದಿಂದ ಸ್ವಭಾವ ಬದಲಾಯಿಸುವುದು ಸಾಧ್ಯವಿಲ್ಲ

ಸ್ವಭಾವೋ ನೋಪದೇಶೇನ ಶಕ್ಯತೇ ಕರ್ತುಮನ್ಯಥಾ ।
ಸುತಪ್ತಮಪಿ ಪಾನೀಯಂ ಪುನರ್ಗಚ್ಚತಿ ಶೀತತಾಮ್ ॥

ಉಪದೇಶ ಮಾಡುವುದರಿಂದ ಒಬ್ಬನ ಸ್ವಭಾವವನ್ನು ಬದಲಾಯಿಸುವುದು ಸಾಧ್ಯವಿಲ್ಲ ನೀರನ್ನು ಚೆನ್ನಾಗಿ ಕುದಿಸಿದರೂ ಕೂಡಾ ಮತ್ತೆ ಅದು ತಣ್ಣಗೇ ಆಗುತ್ತದೆ. No comments:

Post a Comment