ಓಂ
ವೇದಭಾರತೀ,ಹಾಸನ,
ವೇದೋಕ್ತಜೀವನ ಶಿಬಿರ
ಇದೇ ಆಗಸ್ಟ್ 23,24 ಮತ್ತು 25 ಮೂರು ದಿನಗಳ ವಸತಿ ಶಿಬಿರ
ಮಾರ್ಗದರ್ಶನ:
ವೇದಾಧ್ಯಾಯೀ ಸುಧಾಕರಶರ್ಮ
ಬೆಂಗಳೂರು
ಸ್ಥಳ: ಸಹೃದಯ ಮಂದಿರ,ಶ್ರೀ ಶಂಕರಮಠದ ಆವರಣ,ಹಾಸನ
ಶುಲ್ಕ: 500:00 ರೂಗಳು
ಮೊದಲು ಬಂದ ಕೇವಲ 40 ಜನರಿಗೆ ಅವಕಾಶ
ನೊಂದಾಯಿಸಿಕೊಳ್ಳಲು ಕಡೆಯದಿನ 15.07.2013
ಹರಿಹರಪುರಶ್ರೀಧರ್-9663572406 ಕವಿನಾಗರಾಜ್-9448501804
---------------------------------------------------------------------
---------------------------------------------------------------------
ತಾತ್ಕಾಲಿಕ ಸಮಯ ಸಾರಿಣಿ
ಪ್ರಾತ:ಕಾಲ
5:00 :ಉತ್ಥಾನ
5:00 ರಿಂದ 6:15 :ಶೌಚ-ಸ್ನಾನ-ಪಾನೀಯ
6:15 ರಿಂದ 7:00 :ಯೋಗ-ಪ್ರಾಣಾಯಾಮ [ಶ್ರೀ ಪಾರಸ್ ಮಲ್]
7:15 ರಿಂದ 8:00 :ಸಂಧ್ಯೋಪಾಸನೆ-ಅಗ್ನಿಹೋತ್ರ [ಶ್ರೀ ವಿಶ್ವನಾಥ ಶರ್ಮ]
8:00 ರಿಂದ 8.30 :ಉಪಹಾರ
8:45 ರಿಂದ 11:00 :ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ ಅವಧಿ-1 [ ಶ್ರೀ ಸುಧಾಕರಶರ್ಮ]
11:00 ರಿಂದ 12:00 :ವೇದಾಭ್ಯಾಸ [ಶ್ರೀ ವಿಶ್ವನಾಥ ಶರ್ಮ]
ಮಧ್ಯಾಹ್ನ:
12:15 ರಿಂದ 2:30 :ಭೋಜನ ವಿಶ್ರಾಂತಿ
2:45 ರಿಂದ 4:00 :ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ ಅವಧಿ-2 [ ಶ್ರೀ ಸುಧಾಕರಶರ್ಮ]
4:00 ರಿಂದ 4:30 :ಪಾನೀಯ
4:30 ರಿಂದ 6:00 :ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ ಅವಧಿ-3 [ ಶ್ರೀ ಸುಧಾಕರಶರ್ಮ]
6:00 ರಿಂದ 6:40 :ಸಂಧ್ಯೋಪಾಸನೆ-ಅಗ್ನಿಹೋತ್ರ [ಶ್ರೀ ವಿಶ್ವನಾಥ ಶರ್ಮ]
ರಾತ್ರಿ:
7:00 ರಿಂದ 8:00 :ಉಪನ್ಯಾಸ - ಶ್ರೀ ಸುಧಾಕರಶರ್ಮ
8:15 ರಿಂದ 9:00 :ಭೋಜನ
9:00 ರಿಂದ 10:00 :ವೇದಾಭ್ಯಾಸ [ಶ್ರೀ ವಿಶ್ವನಾಥ ಶರ್ಮ]
ಕೆಲವು ಮಾಹಿತಿಗಳು:
* ವ್ಯವಸ್ಥೆ: ವಸತಿ: ಪುರುಷರಿಗೆ ಮತ್ತು ಸ್ತ್ರೀಯರಿಗೆ ಪ್ರತ್ಯೇಕ. ಸಾತ್ವಿಕ ಆಹಾರ -ವೇದೋಕ್ತ ವಿಚಾರ.
* ಶಿಬಿರದಲ್ಲಿ ವೇದ ಸಾಹಿತ್ಯ ಮಾರಾಟಕ್ಕೆ ಲಭ್ಯ.
* ಹೊರ ಊರುಗಳಿಂದ ಬಂದು ಪಾಲ್ಗೊಳ್ಳುವ ಸ್ತ್ರೀ ಮತ್ತು ಪುರುಷರಿಗೆ ಪ್ರತ್ಯೇಕವಾದ ಮಲಗುವ ಮತ್ತು ಸ್ನಾನ- ಶೌಚ
ಗೃಹದ ವ್ಯವಸ್ಥೆ ಇರುತ್ತದೆ ಹೊರತೂ ಒಬ್ಬೂಬ್ಬರಿಗೂ ಪ್ರತ್ಯೇಕ ಕೊಠಡಿಗಳಿರುವುದಿಲ್ಲ.
* ವೇದೋಕ್ತ ಜೀವನ ಶಿಬಿರವು ವಿಹಾರಕ್ಕಾಗಿ ಅಲ್ಲ.
* ಶಿಬಿರಾರ್ಥಿಗಳಿಗೆ ವಿವರವಾದ ಸೂಚನೆಯನ್ನು ಮುಂದೆ ಪ್ರಕಟಿಸಲಾಗುವುದು.ಶಿಬಿರಾರ್ಥಿಗಳು ತಮ್ಮ ಅಂಚೆ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ವೇದಸುಧೆ ಗೆ ಮೇಲ್ ಮಾಡಬೇಕಾಗಿ ಕೋರಿಕೆ.
* ಹೊರ ಊರಿನಿಂದ ಶಿಬಿರ ಶುಲ್ಕ ಪಾವತಿಸಿರುವವರು
1.ಶ್ರೀ ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2.ಶ್ರೀ ಸುಹಾಸ್ ದೇಶಪಾಂಡೆ,ಬೆಂಗಳೂರು
3.ಶ್ರೀ ಸುಬ್ರಹ್ಮಣ್ಯ, ಬೆಂಗಳೂರು
4.ಶ್ರೀಮತಿ ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು
5.ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು
6.ಶ್ರೀ ಗಿರೀಶ್ ನಾಗಭೂಷಣ್, ಬೆಂಗಳೂರು
* ಹೊರ ಊರಿನಿಂದ ದೂರವಾಣಿಯ ಮೂಲಕ ನೊಂದಾಯಿಸಿಕೊಂಡಿರುವವರು
1.ಶ್ರೀ ವಿಶ್ವನಾಥ್ ಕಿಣಿ-ಪುಣೆ
2.ಶ್ರೀ ಮೋಹನ್ ಕುಮಾರ್, ನಂಜನ ಗೂಡು
3.ಶ್ರೀಗುರುಪ್ರಸಾದ್, ಭದ್ರಾವತಿ
4.ಶ್ರೀ ಮಹೇಶ್, ಭದ್ರಾವತಿ
5.ಶ್ರೀ ಶಿವಕುಮಾರ್, ಬೆಂಗಳೂರು
6.ಶ್ರೀ ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
ಶಿಬಿರಶುಲ್ಕವನ್ನು ಈಗಾಗಲೇ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಶುಲ್ಕ ಪಾವತಿಸಿರುವವರ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ.
ಒಟ್ಟು 40 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಹೊರ ಊರುಗಳಿಂದ 15 ಜನರಿಗೆ ಮತ್ತು ಹಾಸನ ಜಿಲ್ಲೆಯಿಂದ 25 ಸಂಖ್ಯೆಗೆ ಮಿತಿಗೊಳಿಸಲಾಗುವುದು. ಶುಲ್ಕ ಪಾವತಿಸಲು ಕಡೆಯ ದಿನ ಜುಲೈ 15.
2.ಶ್ರೀ ಸುಹಾಸ್ ದೇಶಪಾಂಡೆ,ಬೆಂಗಳೂರು
3.ಶ್ರೀ ಸುಬ್ರಹ್ಮಣ್ಯ, ಬೆಂಗಳೂರು
4.ಶ್ರೀಮತಿ ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು
5.ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು
6.ಶ್ರೀ ಗಿರೀಶ್ ನಾಗಭೂಷಣ್, ಬೆಂಗಳೂರು
* ಹೊರ ಊರಿನಿಂದ ದೂರವಾಣಿಯ ಮೂಲಕ ನೊಂದಾಯಿಸಿಕೊಂಡಿರುವವರು
1.ಶ್ರೀ ವಿಶ್ವನಾಥ್ ಕಿಣಿ-ಪುಣೆ
2.ಶ್ರೀ ಮೋಹನ್ ಕುಮಾರ್, ನಂಜನ ಗೂಡು
3.ಶ್ರೀಗುರುಪ್ರಸಾದ್, ಭದ್ರಾವತಿ
4.ಶ್ರೀ ಮಹೇಶ್, ಭದ್ರಾವತಿ
5.ಶ್ರೀ ಶಿವಕುಮಾರ್, ಬೆಂಗಳೂರು
6.ಶ್ರೀ ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
ಶಿಬಿರಶುಲ್ಕವನ್ನು ಈಗಾಗಲೇ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಶುಲ್ಕ ಪಾವತಿಸಿರುವವರ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ.
ಒಟ್ಟು 40 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಹೊರ ಊರುಗಳಿಂದ 15 ಜನರಿಗೆ ಮತ್ತು ಹಾಸನ ಜಿಲ್ಲೆಯಿಂದ 25 ಸಂಖ್ಯೆಗೆ ಮಿತಿಗೊಳಿಸಲಾಗುವುದು. ಶುಲ್ಕ ಪಾವತಿಸಲು ಕಡೆಯ ದಿನ ಜುಲೈ 15.
Aadaraneeya Shreedharji,
ReplyDeleteI found that, Arasikere is nearer to Hassan and there are so many trains from Pune are there.
So can I book in this route as per the schedule below?
21 Aug Thursday 11021Tirunelveli Exp Pune : 1.10 ASK : 17.20
26 Aug Monday 11006 Chalukya exp ASK : 9.20 Pune : 2.10
As per this, I'll reach Hassan by 7 pm on Thursday.
Kindly provide your views on this, so that I can proceed with ticket booking.
Thanks and Regards
Vishwanath Kini
ನಮಸ್ತೆ,
ReplyDeleteವಿಶ್ವನಾಥ್ ಕಿಣಿಯವರೇ, ನೀವು ದೂರದ ಪುಣೆಯಿಂದ ಬರುತ್ತಿರುವುದು ನಮಗೆಲ್ಲಾ ಬಲು ಸಂತಸದ ವಿಷಯ. ನಿಮ್ಮ ಯೋಜನೆ ಸರಿಯಾಗಿದೆ. ಬನ್ನಿ. ಅರಸೀಕೆರೆಯಿಂದ ಹಾಸನ ತಲುಪಲು ಸೂಕ್ತ ವ್ಯವಸ್ಥೆ ನಿಧಾನವಾಗಿ ಮಾಡಲು ಅವಕಾಶವಿದೆ. ಆ ಜವಾಬ್ಧಾರಿ ನಮಗಿರಲಿ.