ಶಿಬಿರದ ಬಗ್ಗೆ:
ನಿತ್ಯ ಸತ್ಯ ಸಂಸ್ಕೃತಿ ವಿಚಾರಗಳ ಅರಿವಿನಲ್ಲಿ ವ್ಯವಹರಿಸುವುದಕ್ಕೆ ಒತ್ತಡ ರಹಿತ ಸುಲಭ ಸೂತ್ರಗಳ ಪರಿಚಯ. ವಿಮರ್ಶೆ ಮಾಡಿ ಸತ್ಯ, ಸತ್ವ ಕಂಡರೆ ಮಾತ್ರ ಸ್ವೀಕರಿಸಿ.ಪುರುಷ-ಮಹಿಳೆಯರು ಎಂಬ ಭೇದವಿಲ್ಲ, ವಯಸ್ಸಿನ ಮಿತಿಯಿಲ್ಲ. ವೇದ ಮಂತ್ರಗಳು ತಿಳಿದಿರಬೇಕೆಂದಿಲ್ಲ. ಕಟುವಾದ ನಿಯಮಗಳಾವುದೂ ಇಲ್ಲ.ಕಾರ್ಯಕ್ರಮದ ಸ್ಥಳದಲ್ಲಿ ವೇದ ಸಾಹಿತ್ಯ ಕೃತಿಗಳ ಮಾರಾಟ ವ್ಯವಸ್ಥೆ ಇರುತ್ತದೆ.ವೇದದ ಬಗ್ಗೆ ಸಾಮಾನ್ಯ ಅರಿವು ಮತ್ತು ಆಸಕ್ತಿ ಇರುವ ೫೦ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಸರಳವಾದ ಊಟೋಪಚಾರದ ವ್ಯವಸ್ಥೆ ಇರುತ್ತದೆ.
ಅರ್ಜಿ ಪಡೆಯಲು ಕೆಳಗಿನ ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ:
9980813162/9448033813/9448868537
ಇ-ಮೇಲ್: vedasudhe@gmail.com
ಅಂಚೆ ವಿಳಾಸ:
ವ್ಯವಸ್ಥಾಪಕರು
ವೇದಭಾರತೀ ಸಂಪ್ರತಿಷ್ಠಾನ
ಶಾಖೆ, ಚನ್ನರಾಯಪಟ್ಟಣ
------------------------------------------------------
ಪ್ರವೇಶ ಅರ್ಜಿ
ವೇದಭಾರತಿ ಸಂಪ್ರತಿಷ್ಠಾನ
ಜಾಗೃತಿ ಟ್ರಸ್ಟ್ ಕಾರ್ಯಾಲಯ
ಕೋಟೆ, ಚನ್ನರಾಯಪಟ್ಟಣ- 573116
ವೇದೋಕ್ತ ಜೀವನ ಪಥದ
ಶಿಬಿರ
ಮಾನ್ಯರೇ,
ನನ್ನ ವಿಳಾಸ: ದೂರವಾಣಿ ಸಂಖ್ಯೆ:
_________________ ಸ್ಥಿರ : ________________
_________________ ಸಂಚಾರಿ:
_________________
ಸಹಿ/-
-------------------------------------------------------------------------------------------
ವೇದೋಕ್ತ ಜೀವನ ಶಿಬಿರದ ಬಗ್ಗೆ ಇನ್ನೊಂದಿಷ್ಟು ಮಾಹಿತಿ
1. ಶಿಬಿರ ಶುಲ್ಕ ರೂ 500.00 [ಶಿಬಿರದಿಂದ ಶಿಬಿರಾರ್ಥಿಗಳು ಹಿಂದಿರುಗುವಾಗ ಹಿಂದಿರುಗಿಸಲಾಗುವುದೆಂದು ವ್ಯವಸ್ಥಾಪಕರು ತಿಳಿಸಿದ್ದಾರೆ]
2. ಶಿಬಿರಶುಲ್ಕ ಪಾವತಿಸಲು ಕೆನರಾ ಬ್ಯಾಂಕ್ ಉಳಿತಾಯ ಖಾತೆಯ ನಂಬರ್ ಪ್ರಕಟಿಸಲಾಗುವುದು.
3. ಶಿಬಿರಶುಲ್ಕವನ್ನು ಬ್ಯಾಂಕ್ ಖಾತೆಗೆ ಪಾವತಿಸಿ ವಿವರವನ್ನು ನಮೂದಿಸಿರುವ ಅರ್ಜಿಯನ್ನು ತುಂಬಿ " ವೇದಭಾರತಿ ಸಂಪ್ರತಿಷ್ಠಾನ" ಜಾಗೃತಿ ಟ್ರಸ್ಟ್ ಕಾರ್ಯಾಲಯ, ಕೋಟೆ, ಚನ್ನರಾಯಪಟ್ಟಣ- 573116-ಈ ವಿಳಾಸಕ್ಕೆ ಕಳುಹಿಸಲು ಕೋರಿದೆ.
4. ಕಾಲಕಾಲಕ್ಕೆ ಅವಶ್ಯ ಮಾಹಿತಿಗಳನ್ನು ಪ್ರಕಟಿಸಲಾಗುವುದು.
------------------------------------------------------
ಪ್ರವೇಶ ಅರ್ಜಿ
ವೇದಭಾರತಿ ಸಂಪ್ರತಿಷ್ಠಾನ
ಜಾಗೃತಿ ಟ್ರಸ್ಟ್ ಕಾರ್ಯಾಲಯ
ಕೋಟೆ, ಚನ್ನರಾಯಪಟ್ಟಣ- 573116
ವೇದೋಕ್ತ ಜೀವನ ಪಥದ
ಶಿಬಿರ
ಮಾನ್ಯರೇ,
ಮುಂಬರುವ ೨೦೧೪ನೇ ಏಪ್ರಿಲ್ ತಿಂಗಳಲ್ಲಿ ಕೈಗೊಂಡಿರುವ ಜೀವನ ಪೋಷಕ ಆದರ್ಶಗಳನ್ನೊಳಗೊಂಡಿರುವ ಕಾರ್ಯಕ್ರಮದ ಧ್ಯೇಯೊದ್ದೇಶಗಳನ್ನು ನಾನು ಮನಸಾರೆ ಒಪ್ಪಿ ಈ ಮೂಲಕ ಸತ್ಯ ಜೀವನ ನಡೆಸಲು ಅದರ ಅರ್ಥ ಮತ್ತು ಉದ್ದೇಶವನ್ನು ಪಡೆಯಲಿಚ್ಚಿಸುತ್ತೇನೆ. ತಾವು ನನ್ನನ್ನು ಶಿಬಿರಾರ್ಥಿಯಾಗಿ ಸ್ವೀಕರಿಸಬೇಕೆಂದು ಪ್ರಾರ್ಥನೆ.
ಶಿಬಿರ ಶುಲ್ಕ ವಿವರ:
ಪಾವತಿಸಿರುವ ಬ್ಯಾಂಕ್ ಶಾಖೆಯ ಹೆಸರು,ಊರು------------
ಚಲನ್ ನಂಬರ್:----------------
ದಿನಾಂಕ:-------------
ನನ್ನ ವಿಳಾಸ: ದೂರವಾಣಿ ಸಂಖ್ಯೆ:
_________________ ಸ್ಥಿರ : ________________
_________________ ಸಂಚಾರಿ:
_________________
ಸಹಿ/-
-------------------------------------------------------------------------------------------
ವೇದೋಕ್ತ ಜೀವನ ಶಿಬಿರದ ಬಗ್ಗೆ ಇನ್ನೊಂದಿಷ್ಟು ಮಾಹಿತಿ
1. ಶಿಬಿರ ಶುಲ್ಕ ರೂ 500.00 [ಶಿಬಿರದಿಂದ ಶಿಬಿರಾರ್ಥಿಗಳು ಹಿಂದಿರುಗುವಾಗ ಹಿಂದಿರುಗಿಸಲಾಗುವುದೆಂದು ವ್ಯವಸ್ಥಾಪಕರು ತಿಳಿಸಿದ್ದಾರೆ]
2. ಶಿಬಿರಶುಲ್ಕ ಪಾವತಿಸಲು ಕೆನರಾ ಬ್ಯಾಂಕ್ ಉಳಿತಾಯ ಖಾತೆಯ ನಂಬರ್ ಪ್ರಕಟಿಸಲಾಗುವುದು.
3. ಶಿಬಿರಶುಲ್ಕವನ್ನು ಬ್ಯಾಂಕ್ ಖಾತೆಗೆ ಪಾವತಿಸಿ ವಿವರವನ್ನು ನಮೂದಿಸಿರುವ ಅರ್ಜಿಯನ್ನು ತುಂಬಿ " ವೇದಭಾರತಿ ಸಂಪ್ರತಿಷ್ಠಾನ" ಜಾಗೃತಿ ಟ್ರಸ್ಟ್ ಕಾರ್ಯಾಲಯ, ಕೋಟೆ, ಚನ್ನರಾಯಪಟ್ಟಣ- 573116-ಈ ವಿಳಾಸಕ್ಕೆ ಕಳುಹಿಸಲು ಕೋರಿದೆ.
4. ಕಾಲಕಾಲಕ್ಕೆ ಅವಶ್ಯ ಮಾಹಿತಿಗಳನ್ನು ಪ್ರಕಟಿಸಲಾಗುವುದು.
No comments:
Post a Comment