ವೇದಭಾರತೀ, ಹಾಸನ
ವೇದೋಕ್ತ ಜೀವನ ಶಿಬಿರ
ಆಗಸ್ಟ್ 23,24 ಮತ್ತು 25
* ಹೊರ ಊರಿನಿಂದ ಶಿಬಿರ ಶುಲ್ಕ ಪಾವತಿಸಿರುವವರು
ವೇದೋಕ್ತ ಜೀವನ ಶಿಬಿರ
ಆಗಸ್ಟ್ 23,24 ಮತ್ತು 25
* ಹೊರ ಊರಿನಿಂದ ಶಿಬಿರ ಶುಲ್ಕ ಪಾವತಿಸಿರುವವರು
1. ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2. ಸುಹಾಸ್ ದೇಶಪಾಂಡೆ,ಬೆಂಗಳೂರು
3. ಸುಬ್ರಹ್ಮಣ್ಯ, ಬೆಂಗಳೂರು
4. ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು
5. ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು
6. ಗಿರೀಶ್ ನಾಗಭೂಷಣ್, ಬೆಂಗಳೂರು
* ಹೊರ ಊರಿನಿಂದ ದೂರವಾಣಿಯ/ಮೇಲ್ ಮೂಲಕ ನೊಂದಾಯಿಸಿಕೊಂಡಿರುವವರು
1. ವಿಶ್ವನಾಥ್ ಕಿಣಿ-ಪುಣೆ
2. ಮೋಹನ್ ಕುಮಾರ್, ನಂಜನ ಗೂಡು
3.ಗುರುಪ್ರಸಾದ್, ಭದ್ರಾವತಿ
4. ಮಹೇಶ್, ಭದ್ರಾವತಿ
5. ಶಿವಕುಮಾರ್, ಬೆಂಗಳೂರು
6. ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
7. ವಿನಯ್ ಕಾಶ್ಯಪ್, ಬೆಂಗಳೂರು
8 .ಶರಣಪ್ಪ, ಗದಗ್
9. ವಿಜಯ್ ಹೆರಗು, ಬೆಗಳೂರು
10. ಸುಬ್ರಹ್ಮಣ್ಯ ಹೆಚ್.ಎಸ್ , ಹಳೆಬೀಡು
11. ಕೆ.ಜಿ.ಕಾರ್ನಾಡ್,ತುಮಕೂರು
11. ಕೆ.ಜಿ.ಕಾರ್ನಾಡ್,ತುಮಕೂರು
ಹಾಸನ ದೂರವಾಣಿಯ/ಮೇಲ್ ಮೂಲಕ ನೊಂದಾಯಿಸಿಕೊಂಡಿರುವವರು
1. ಕವಿ ನಾಗರಾಜ್
2. ಶ್ರೀನಿವಾಸ್, AIR
3. ಹರಿಹರಪುರಶ್ರೀಧರ್
4. ಶ್ರೀ ಹರ್ಷ
5. ಚಿನ್ನಪ್ಪ
6. ಅಶೋಕ್
7. ನಟರಾಜ್ ಪಂಡಿತ್
8. ಶ್ರೀ ನಾಥ್
9. ಸತೀಶ್
10.ಲೋಕೇಶ್
11.ಆದಿಶೇಷ್
12.ಕೇಶವಮೂರ್ತಿ
13.ಬೈರಪ್ಪಾಜಿ,
13.ಬೈರಪ್ಪಾಜಿ,
ಶಿಬಿರಶುಲ್ಕವನ್ನು ಈಗಾಗಲೇ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಶುಲ್ಕ ಪಾವತಿಸಿರುವವರ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ.
ಒಟ್ಟು 40 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಹೊರ ಊರುಗಳಿಂದ 15 ಜನರಿಗೆ ಮತ್ತು ಹಾಸನ ಜಿಲ್ಲೆಯಿಂದ 25 ಸಂಖ್ಯೆಗೆ ಮಿತಿಗೊಳಿಸಲಾಗುವುದು. ಶುಲ್ಕ ಪಾವತಿಸಲು ಕಡೆಯ ದಿನ ಜುಲೈ 15.
ವಿಶೇಷ:
1. ಸ್ಥಳೀಯವಾಗಿ ಪತ್ರಿಕೆಗಳಿಗೆ ಇನ್ನೂ ಮಾಹಿತಿ ನೀಡಿಲ್ಲ
2. ಇನ್ನೂ ಕರಪತ್ರ ಮುದ್ರಣವಾಗಿಲ್ಲ
3. ಕೇವಲ ವೆಬ್ ಸೈಟ್ ಮಾಹಿತಿಯಿಂದ ಅಗತ್ಯ ಸಂಖ್ಯೆ ತಲುಪಿಯಾಗಿದೆ.
4. ಸಂಜೆ ನಡೆಯುವ ಉಪನ್ಯಾಸಕ್ಕೆ ಸಾರ್ವಜನಿಕರಿಗೂ ಪ್ರವೇಶ ವಿರುವುದರಿಂದ ಸ್ಥಳೀಯರು ಉಪನ್ಯಾಸದ ಲಾಭ
ಪಡೆಯುತ್ತಾರೆ. ಶಿಬಿರಕ್ಕಾಗಿ ಪ್ರಚಾರವನ್ನೇನೂ ಮಾಡುವುದಿಲ್ಲ.